ರಾಜ್ಯ ಪೊಲೀಸ್‌ ದೂರುಗಳ ಪ್ರಾಧಿಕಾರ

ಒಳಾಡಳಿತ ಇಲಾಖೆ

wrappixel kit

ರಾಜ್ಯ ಪೊಲೀಸ್‌ ದೂರುಗಳ ಪ್ರಾಧಿಕಾರ

ಮಾನ್ಯ ಸರ್ವೋಚ್ಛ ನ್ಯಾಯಾಲಯದ ರಿಟ್‌ ಅರ್ಜಿ(ಸಿವಿಲ್)‌ 310/1996ರಲ್ಲಿ ಸರ್ವೋಚ್ಛ ನ್ಯಾಯಾಲಯದ ತೀರ್ಪಿನಲ್ಲಿರುವ ಆರನೆಯ ನಿರ್ದೇಶನದಂತೆ ರಾಜ್ಯ ಮಟ್ಟದಲ್ಲಿ ರಾಜ್ಯ ಪೊಲೀಸ್‌ ದೂರು ಪ್ರಾಧಿಕಾರ ಮತ್ತು ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಪೊಲೀಸ್‌ ದೂರು ಪ್ರಾಧಿಕಾರಗಳನ್ನು ರಚಿಸಲಾಗಿದೆ.ರಾಜ್ಯ ಪೊಲೀಸ್‌ ದೂರು ಪ್ರಾಧಿಕಾರವು, ಪೊಲೀಸ್‌ ಅಪರ ಅಧೀಕ್ಷಕರನ್ನು ಒಳಗೊಂಡಂತೆ ಪೊಲೀಸ್‌ ಅಧೀಕ್ಷಕರು ಮತ್ತು ಮೇಲಿನ ದರ್ಜೆಯ ಅಧಿಕಾರಿಗಳ ವಿರುದ್ಧದ ದೂರುಗಳನ್ನು ಪರಿಶೀಲಿಸುವುದು.

ಮತ್ತಷ್ಟು ಓದಿ

×
ABOUT DULT ORGANISATIONAL STRUCTURE PROJECTS